ಕುಶಾಲನಗರ, ಮೇ 25: ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕೂಡಲೆ ಕಾರ್ಯಪ್ರವೃತ್ತರಾದ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಅರಣ್ಯ ಇಲಾಖೆ ಸಂಪರ್ಕಿಸಿ ಶೀಘ್ರದಲ್ಲೇ ಮರ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಸ್ಥಳೀಯರು ಕೂಡ ಮರ ತೆರವಿಗೆ ಸಹಕಾರ ನೀಡಿದರು.
Back to top button
error: Content is protected !!