ಕುಶಾಲನಗರ, ಮೇ 30: ಕುಶಾಲನಗರ ಸಮೀಪದ ಕಣಿವೆ ರಾಮಲಿಂಗೇಶ್ವರ ದೇವಾಲಯ ಬಳಿ ಯುವಕನ ಮೃತದೇಹ ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವಕ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಗ್ರಾಮದ ನಿವಾಸಿ ನಾಣಯ್ಯ ಎಂಬವರ ಪುತ್ರ ಪವನ್ (24) ಎಂದು ಗುರುತಿಸಲಾಗಿದೆ. ಈತ ಮೇ 24 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Back to top button
error: Content is protected !!