ಕುಶಾಲನಗರ, ಜ 14: ಟಾಟಾ ಕಾಫಿ ಸಂಸ್ಥೆ, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್, ಕೊಡವ ವಿದ್ಯಾ ನಿಧಿ, ಭಾರತೀಯ ವಿದ್ಯಾ ಭವನ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಕೊಡಗಿನ ಹಿರಿಯ ಕಾಫಿ ಬೆಳೆಗಾರ ಕೂತಂಡ ಪಿ. ಉತ್ತಪ್ಪ (90) ಮಂಗಳೂರು ಖಾಸಗಿ ಆಸ್ಪತೆಯಲ್ಲಿ ವಿಧಿವಶ.
ಪಾಲಿಬೆಟ್ಟದಲ್ಲಿ ನೆಲಸಿದ್ಧ ಉತ್ತಪ್ಪ ಅವರು ನಿನ್ನೆ ಮಡಿಕೇರಿಯಲ್ಲಿ ದಿಢೀರ್ ಅಸ್ವಸ್ತಗೊಂಡಿದ್ದರು. ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
Back to top button
error: Content is protected !!