ಪ್ರಕಟಣೆ

ಕುಶಾಲನಗರ ಲಯನ್ಸ್ ಕ್ಲಬ್ ಗೆ ನೂತನ‌ ಪದಾಧಿಕಾರಿಗಳ ಆಯ್ಕೆ: ಜೂ 24 ಕ್ಕೆ ಪದಗ್ರಹಣ

ಕುಶಾಲನಗರ, ಜೂ 21: ಕುಶಾಲನಗರದ ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್, ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯು ಆಯ್ಕೆಯಾಗಿದ್ದಾರೆ. ಜೂ 24 ರಂದು ಮಂಗಳವಾರ ಕುಶಾಲನಗರ ಗೌಡ ಸಮಾಜದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ ಅವರು ಪದಗ್ರಹಣ ನೆರವೇರಿಸಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!