ಪ್ರತಿಭೆ

ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅನುಗ್ರಹ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಕುಶಾಲನಗರ, ಸೆ 11: ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರು ಅಮೆರಿಕದ ಚಿಕಾಗೋದಲ್ಲಿ ಮಾಡಿದ ಭಾಷಣದ ಸವಿನೆನಪಿಗಾಗಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯ ಕುರಿತು ನಡೆಸಿದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅನುಗ್ರಹ ಪ್ರಥಮ ದರ್ಜೆ ಕಾಲೇಜು ಕುಶಾಲನಗರದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ಪಾರಿತೋಷಕವನ್ನು ಪಡೆದಿರುತ್ತಾರೆ ಅವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಅನುಗ್ರಹ ಟ್ರಸ್ಟ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!