ಕುಶಾಲನಗರ, ಸೆ 08: ಕುಶಾಲನಗರ ರೈತ ಸಹಕಾರ ಭವನದಲ್ಲಿ ರೂ 19 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಹೆಚ್ಚುವರಿ ಶೌಚಾಲಯ ಲೋಕಾರ್ಪಣೆಗೊಳಿಸಲಾಯಿತು.ಡಿಸಿಸಿ ಬ್ಯಾಂಕ್ ನಿರ್ದೇಶಕಿ ಜಲಜಾ ಶೇಖರ್ ಮತ್ತು ಹಿರಿಯ ಸಹಕಾರಿ ಎನ್.ಬಿ.ಪಾರ್ಥ ಅವರು ಶೌಚಾಲಯ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭ ಎಪಿಸಿಎಂಎಸ್ ಅಧ್ಯಕ್ಷ ಹೆಚ್.ಬಿ.ಚಂದ್ರಪ್ಪ,ಉಪಾಧ್ಯಕ್ಷೆ ಹೆಚ್.ಟಿ.ಚಂದ್ರಕಲಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಇದ್ದರು.
Back to top button
error: Content is protected !!