ಆರೋಗ್ಯ

ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ

ಕುಶಾಲನಗರ, ಜು 08 : ರಾಷ್ಟ್ರೀಯ ಅಂಧತ್ವ ನಿವಾರಣಾ ಆಶಾಕಿರಣ ಕಾರ್ಯಕ್ರಮದಡಿಯಲ್ಲಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಠಿಕೇಂದ್ರವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.

ಡಿಎಚ್ಒ ಸತೀಶ್,ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಆನಂದ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ರಕ್ಷಾ ಸಮಿತಿ ಸದಸ್ಯರಾದ ಟಿ.ಪಿ.ಹಮೀದ್, ದಾಮೋದರ್ ಸೇರಿದಂತೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಡಾ. ಶಿವಕುಮಾರ್, ಡಾ.ಕೀರ್ತಿರಾಜ್ ಡಾ. ಪ್ರತಿಭಾ, ಡಾ. ಅಂಜಲಿ ಕೃಷ್ಣಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ನೇತ್ರಾಧಿಕಾರಿ ಆದರ್ಶ್, ಲಿಪಿಕ ನೌಕರ ಷಣ್ಮುಖ ಮತ್ತು ವಿಶು ಕುಮಾರ್‌ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!