ಪ್ರಕಟಣೆ

ಗುಡ್ಡೆಹೊಸೂರು ಗಣೇಶೋತ್ಸವ: ಸೋಮವಾರ ಅದ್ದೂರಿ ವಿಸರ್ಜನೆ

ಕುಶಾಲನಗರ, ಸೆ 24: ಗುಡ್ಡೆಹೊಸೂರು ಗ್ರಾಮದ ವಿನಾಯಕ ಸೇವಾ ಸಮಿತಿ ಆಶ್ರಯದಲ್ಲಿ 29ನೇ ವರ್ಷದ ಅದ್ದೂರಿ ಗಣೇಶೋತ್ಸವಕ್ಕೆ ಸೋಮವಾರ ತೆರೆ ಬೀಳಲಿದೆ.

7 ನೇ ದಿನ ಸೋಮವಾರ ವಿವಿಧ ಪೂಜಾ ಕೈಂಕರ್ಯ, ಮಧ್ಯಾಹ್ನ ಅನ್ನಸಂತರ್ಪಣೆ ಬಳಿಕ ಪ್ರಮುಖರ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಿ ರಾತ್ರಿ‌ 8 ಗಂಟೆಗೆ ಕಾವೇರಿ ನದಿಯಲ್ಲಿ ವಿಸರ್ಜನೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜೋತ್ಸವದಲ್ಲಿ ಪಾಲ್ಗೊಂಡು ಮೆರವಣಿಗೆಯಲ್ಲಿ ಭಾಗಿಯಾಗುವಂತೆ ಸಮಿತಿ ಪ್ರಮುಖರು ಈ ಮೂಲಕ ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!