ಮಳೆ

ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿದ್ದ ಮರ: ಸಂಚಾರ ಸ್ಥಗಿತ

ಕುಶಾಲನಗರ, ಜು 25: ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ

ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 275 ಮೇಲೆ ಬಿದ್ದ ಮರ ರಸ್ತೆ ಬಂದ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಗಟ್ಟಿ ನಿಂತಿರುವ ವಾಹನಗಳು

ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದ ಘಟನೆ

ಸ್ಥಳೀಯರು ಹಾಗೂ ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯಚರಣೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವುಗೊಳಿಸಲಾಯಿತು

Related Articles

Leave a Reply

Your email address will not be published. Required fields are marked *

Back to top button
error: Content is protected !!