ಕುಶಾಲನಗರ, ಜು 25: ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿರುವ ಕಾರಣ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದಾಗಿ ರಾತ್ರಿ 11 ಗಂಟೆಗೆ 15 ಸಾವಿರ ಕ್ಯೂಸೆಕ್ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಒಳಹರಿವಿನ ಪ್ರಮಾಣ ಏರಿಕೆಯಾದಲ್ಲಿ ಮತ್ತಷ್ಟು ಹೆಚ್ಚಿನ ಪ್ರಮಾಣದ ನೀರು ಹರಿಬಿಡುವ ಸಾಧ್ಯತೆಯಿದೆ.
Back to top button
error: Content is protected !!