ಕಾರ್ಯಕ್ರಮ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕುಶಾಲನಗರ ವಲಯ ಸಮಿತಿಯಿಂದ ಸ್ವಾತಂತ್ರ್ಯೋತ್ಸವ

ಕುಶಾಲನಗರ, ಆ 15: ಕರ್ನಾಟಕ ಸ್ಟೇಟ್ಸ್ ಟೈಲರ್ ಅಸೋಸಿಯೇಷನ್ ಕುಶಾಲನಗರ ವಲಯ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಣೆ ರಥ ಬೀದಿಯಲ್ಲಿರುವ ವರ್ಣಿಕಾ ಬೋಟಿಕ್ ಮುಂಬಾಗದಲ್ಲಿ ಆಚರಿಸಲಾಯಿತು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ ಎಂ ವಿಜಯ್ ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭ ವಲಯ ಸಮಿತಿಯ ಅಧ್ಯಕ್ಷ ನಾಗರಾಜು ಪ್ರಧಾನ ಕಾರ್ಯದರ್ಶಿ ಶುಭ ಮಹೇಶ್ ಖಜಾಂಚಿ ಫೈರೋಜ್ ಅಹಮದ್ ಹಾಗೂ ಇತರ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!