ಕುಶಾಲನಗರ, ಅ 07: ಕುಶಾಲನಗರ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರು, ಉಪಾಧ್ಯಕ್ಷರಾಗಿ ಚುನಾಯಿತರಾದ ಜಯಲಕ್ಷ್ಮಿ ಚಂದ್ರ ಹಾಗೂ ಪುಟ್ಟ ಲಕ್ಷ್ಮಮ್ಮ ಅವರು ಸೋಮವಾರ ಕಛೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು.
ಕಾಂಗ್ರೆಸ್ ಮುಖಂಡರು ಹಾಗೂ ಪಪಂ ಅಧಿಕಾರಿ, ಸಿಬ್ಬಂದಿ ವರ್ಗ ಅವರಿಗೆ ಶುಭ ಕೋರಿದರು.
Back to top button
error: Content is protected !!