ಕುಶಾಲನಗರ, ಮಾ 17: ಕುಶಾಲನಗರ ಜೆಸಿಐ, ಅಳಿಲು ಸೇವಾ ಟ್ರಸ್ಟ್, ಟೈಲರ್ಸ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ ಕುಶಾಲನಗರ ಎಂಜಿಎಂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಶಿಬಿರ ಉದ್ಘಾಟಿಸಿದರು.
ಈ ಸಂದರ್ಭ ಜೆಸಿಐ ಅಧ್ಯಕ್ಷ ಶ್ರೀನಿವಾಸ್, ಪ್ರಾಜೆಕ್ಟ್ ಡೈರೆಕ್ಟರ್ ಜಗದೀಶ್, ಮಾಜಿ ಅಧ್ಯಕ್ಷರಾದ ರಜನೀಕಾಂತ್, ತೇಜಾ ದಿನೇಶ್, ಅಳಿಲು ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಜಿ.ಮನು, ಪ್ರಮುಖರಾದ ಎಂ.ಡಿ.ಕೃಷ್ಣಪ್ಪ, ಹೆಚ್.ಡಿ. ಶಿವಾಜಿ, ಶನಿವಾರಸಂತೆ ಜೆಸಿಐ ಅಧ್ಯಕ್ಷ ರವಿ, ಕಾರ್ಯದರ್ಶಿ ಪ್ರತಾಪ್, ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಗೌಡ ಮತ್ತಿತರರು ಇದ್ದರು.
Back to top button
error: Content is protected !!