ಕುಶಾಲನಗರ ಆ 28:
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ಗುಳಿಗ ಭಾಗದ ಬಾಬು, ವಿಜಯಕುಮಾರ್ ರವರ ಮನೆಯ ಹತ್ತಿರ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿ ಅಂದಾಜು ರೂ.2.50 ಲಕ್ಷಗಳು ಕಾಮಗಾರಿಗೆ ನೀಡಲಾಯಿತು. ಸದರಿ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ. ಎಲ್. ವಿಶ್ವ ರವರು ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!