ಟ್ರೆಂಡಿಂಗ್

ಕೂಡುಮಂಗಳೂರು: ಚಿಕ್ಕತ್ತೂರು ಕೆರೆ ಸರ್ವೆ: ದಾಖಲೆ ಹಸ್ತಾಂತರ

ಕುಶಾಲನಗರ, ಆ 10:
ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಕುಳವಾಡಿ ಕಟ್ಟೆ ಕೆರೆಯ ಸರ್ವೆ ಕಾರ್ಯವನ್ನು ಕಂದಾಯ ಇಲಾಖೆಯ ವತಿಯಿಂದ ನಡೆಸಿ ಜಾಗವನ್ನು ಗುರುತಿಸಿ ಸಂಬಂಧಿಸಿದ ದಾಖಲೆಯನ್ನು ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯರಾದ ದಿನೇಶ್, ಲೆಕ್ಕಾಧಿಕಾರಿ ಗುರುದರ್ಶನ್, ಸರ್ವೆ ಅಧಿಕಾರಿ ವೆಂಕಟೇಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!