ಕುಶಾಲನಗರ, ಜು 23: ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಗೋಣಿಕೊಪ್ಪ ಸ.ಮಾ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು.
Back to top button
error: Content is protected !!