ಪೊಲೀಸ್

ಮಚ್ಚು ಹಿಡಿದು ಕಾಲೇಜಿನೊಳಗೆ ರೀಲ್ಸ್: ವಿದ್ಯಾರ್ಥಿ ವಿರುದ್ದ ಪೊಲೀಸ್ ಕ್ರಮ

ಕುಶಾಲನಗರ, ಸೆ 09: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂರನೇ ವರ್ಷದ ಬಿಎ ವಿದ್ಯಾರ್ಥಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕಾಲೇಜಿನೊಳಗೆ ರೀಲ್ಸ್ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಕುಶಾಲನಗರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸದರಿ ವಿದ್ಯಾರ್ಥಿ ತನ್ನ ಕೃತ್ಯಕ್ಕೆ ಕ್ಷಮೆಯಾಚಿಸಿದ್ದಾನೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!