ಕುಶಾಲನಗರ, ಜು 04: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಸ್ವಯಂ ಸೇವಕರುಗಳೊಂದಿಗೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದರು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪ ಅದೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಉಪನಿರೀಕ್ಷಕರ ಸಮ್ಮುಖದಲ್ಲಿ ಸಭೆ ನಡೆಯಿತು.
Back to top button
error: Content is protected !!