ಸಭೆ

ಗ್ಯಾರೆಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

ಕುಶಾಲನಗರ, ಸೆ 11: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ.ಪಿ ಶಶಿಧರ್ ರವರ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ  ಪರಮೇಶ್ ಕುಮಾರ್ ವಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನಾ ಉಪಾಧ್ಯಕ್ಷರಾದ  ಕೆ.ಸಿ ಭೀಮಯ್ಯ ಹಾಗೂ ತಾಲ್ಲೂಕು ಗ್ಯಾರಂಟಿ ಸಮಿತಿಯ ಸದಸ್ಯರುಗಳು ಹಾಗೂ ಗ್ಯಾರಂಟಿ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!