ಕುಶಾಲನಗರ, ಸೆ 13: ಕುಶಾಲನಗರದ ಬೈಚನಹಳ್ಳಿ ನಿವಾಸಿ ಶ್ಯಾಮ್ (43) ಮನೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ವಿವಾಹಿತರಾಗಿರುವ ಶ್ಯಾಂ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಊಟದ ನಂತರ ತಲೆನೋವೆಂದು ಮಲಗಲು ಕೋಣೆಗೆ ತೆರಳಿದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Back to top button
error: Content is protected !!