ಕುಶಾಲನಗರ, ಸೆ 22: ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು GST2.0 ಯನ್ನು ಇಳಿಸುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ನಗರದಲ್ಲಿ ಸಂಭ್ರಮಾಚರಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಗೌತಮ್ ಗೌಡ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾ ಉಪಾಧ್ಯಕ್ಷರಾದ ಮನು ರೈ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಮಹೇಶ್ ತಿಮ್ಮಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ಜಿಲ್ಲಾ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿ ಶರತ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಕವಿತಾ ವಿರೂಪಾಕ್ಷ, ಮಂಡಲ ಪದಾಧಿಕಾರಿಗಳಾದ ಇಂದಿರಾ ಕಂಠಿ ಕಾರ್ಯಪ್ಪ,ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳಾದ ಧನಂಜಯ, ತಿಮ್ಮಶೆಟ್ಟಿ, ಪ್ರಮೋದ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Back to top button
error: Content is protected !!