ಕುಶಾಲನಗರ, ಸೆ 24: ಕುಶಾಲನಗರ ಪುರಸಭೆಯ ಮಹಿಳಾ ಸಿಬ್ಬಂದಿಯೊಂದಿಗೆ ಸಾರ್ವಜನಿಕರೊಬ್ಬರು ವಾಗ್ವಾದ ನಡೆಸಿರುವ ಘಟನೆ ಕುಶಾಲನಗರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಛೇರಿಯೊಳಗೆ ಮಹಿಳಾ ಸಿಬ್ಬಂದಿಯೊಂದಿಗೆ ಕಲಹ ನಡೆಸಿದ ಘಟನೆಯ ಬಗ್ಗೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಕೆಲವು ಸದಸ್ಯರು ತೀವ್ರವಾಗಿ ಖಂಡಿಸಿದರು. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕಿದೆ ಎಂದು ಆಗ್ರಹಿಸಿದ್ದು, ಅಂದು ನಡೆದ ಘಟನೆ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ.
Back to top button
error: Content is protected !!