ಕುಶಾಲನಗರ, ಡಿ 17: (ಕುಶಲವಾಣಿ): ಆನೆಕಾಡು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ 7-30 ರ ಸಮಯದಲ್ಲಿ ಜರುಗಿದೆ.
ಮಾದಾಪುರ ಬಳಿಯ ಜಂಬೂರು ಗ್ರಾಮದ ರವಿ ಹಾಗೂ ಗಂಗೆ ದಂಪತಿ ಗಳ ಪುತ್ರ ಮಹೇಶ್ (31) ಎಂಬಾತ ಮೃತ ವ್ಯಕ್ತಿ.
ಕುಶಾಲನಗರದ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಆನೆಕಾಡು ಹೆದ್ದಾರಿಯಲ್ಲಿ ಸುಂಟಿಕೊಪ್ಪದ ಕಡೆ ತೆರಳುತ್ತಿದ್ದರು ಎನ್ನಲಾಗಿದೆ.
Back to top button
error: Content is protected !!