ಕುಶಾಲನಗರ, ಮಾ 14: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರಿನಲ್ಲಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರಿನ ಕ್ರೈಸ್ಡ್ ಯೂನಿವರ್ಸಿಟಿ ವಿದ್ಯಾರ್ಥಿ ಮಧುರೈನ ಸುದರ್ಶನ್ (22) ಮೃತ ದುರ್ದೈವಿ. ಇಂದು ಬೆಳಗ್ಗೆ ಸ್ನಾನಕ್ಕೆ ನೀರಿಗೆ ಇಳಿದ ಸಂದರ್ಭ ಮುಳುಗಿ ಮೃತಪಟ್ಟಿದ್ದಾನೆ. ಕುಶಾಲನಗರ ಅಗ್ನಿಶಾಮಕ ದಳ ಸಿಬ್ಬಂದಿಗಳು ಮೃತದೇಹ ಹೊರತೆಗೆದಿದ್ದಾರೆ.
Back to top button
error: Content is protected !!