ರಾಜಕೀಯ

ಅರಣ್ಯ ಇಲಾಖೆಗೆ ಸಂಬಂಧ ಸಿ.ಎಂ ಜೊತೆ ಚರ್ಚಿಸಿದ ಎ.ಎಸ್.ಪೊನ್ನಣ್ಣ

ಕುಶಾಲನಗರ, ಮಾ 06: ವಿಧಾನಸಭೆಯ ಬಜೆಟ್ ಅಧಿವೇಶನಕ್ಕೆ ಮೊದಲು ಇಂದು ಅರಣ್ಯ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಗೃಹ ಕಚೇರಿಯಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಮುಖ್ಯಮಂತ್ರಿ ಜೊತೆಗಿದ್ದು, ಅರಣ್ಯ ಇಲಾಖೆಗೆ ಸಂಬಂಧ ಪಟ್ಟ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು. ಹಾಗೆಯೇ ಅರಣ್ಯ ಸಚಿವರಲ್ಲಿ ಹಾಗೂ ಮುಖ್ಯಮಂತ್ರಿಯವರಲ್ಲಿ ಕೊಡಗಿನ ಬಗ್ಗೆ ವಿಶೇಷ ಗಮನಹರಿಸುವಂತೆ ಮನವಿ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!