ಕುಶಾಲನಗರ, ಅ 08: ಸಾಮಾಜಿಕ, ಶೈಕ್ಷಣಿಕ, ಹಾಗೂ ಆರ್ಥಿಕ, ಗಣತಿ ಸಮೀಕ್ಷೆ ಕಾರ್ಯಕ್ಕೆ ತೆರಳುವಾಗ ಮಾಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡ ಗೋಣಿಕೊಪ್ಪ ಅನುದಾನಿತ ಪ್ರೌಢ ಶಾಲೆಯ ಕಚೇರಿ ಸಿಬ್ಬಂದಿ ಶಿವರಾಮ್ ಅವರ ಮನೆಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪ್ರಭುಕುಮಾರ್, ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಎಸ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಗಿಡ್ಡಯ್ಯ ಮತ್ತು ಗುಳ್ಳದಪ್ಪ ಮತ್ತು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಪರಿಹಾರಕ್ಕಾಗಿ ಮತ್ತು ಸಮೀಕ್ಷೆ ಇಂದ ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾ ಅಧಿಕಾರಿಗಳನ್ನು ಭೇಟಿ ಮಾಡಿ ಗಮನಕ್ಕೆ ತರಲು ತೀರ್ಮಾನಿಸಲಾಯಿತು.
Back to top button
error: Content is protected !!