ಕುಶಾಲನಗರ, ಅ 16: ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಡಾ. ಎಂ.ಸಿ ಸುಧಾಕರ್ ರವರನ್ನು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ ಶಶಿಧರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೊಡಗು ಗಡಿಯಲ್ಲಿ ಸ್ವಾಗತಿಸಿದರು. ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ಸದಸ್ಯ ವಿ.ಎಸ್ ಆನಂದ್ ಕುಮಾರ್, ಜಿ.ಬಿ ಜಗದೀಶ್, ಪ್ರಮುಖರಾದ ಟಿಲ್ಲು, ಅಯುಬ್ ಖಾನ್, ಯಶ್ವಂತ್, ರಂಜನ್, ಆದo ರೋಷನ್ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು
Back to top button
error: Content is protected !!