ಕುಶಾಲನಗರ, ಅ 18: ಕಾವೇರಿ ಸಂಕ್ರಮಣ ಹಿನ್ನೆಲೆಯಲ್ಲಿ ವಾಡಿಕೆಯಂತೆ ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ ಅವರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.