ಕುಶಾಲನಗರ, ಜ 28: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಆನೆಕೆರೆ ದಂಡೆ ಮೇಲೆ ಪಂಚಾಯಿತಿ ವತಿಯಿಂದ ಅಳವಡಿಸಿದ್ದ ಸೋಲಾರ್ ಸಿಸಿ ಕ್ಯಾಮೆರಾ ಕಳುವಾಗಿದ್ದು ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.