ಕುಶಾಲನಗರ, ಅ 24: ಕುಶಾಲನಗರ ಗೃಹರಕ್ಷಕ ದಳ ಘಟಕ ಅಧಿಕಾರಿಗಳ ಕಚೇರಿಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ.ಪಿ ದಿನೇಶ್ ಕುಮಾರ್ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಒ ಅಧೀಕ್ಷಕ ಚಂದ್ರಶೇಖರ್, ವೃತ್ತನಿರೀಕ್ಷಕ ಬಿ.ಎಸ್.ದಿನೇಶ್ ಕುಮಾರ್ ಮತ್ತಿತರು ಹಾಜರಿದ್ದರು