ನಿಧನ

ಒಟ್ಟಿಗೆ ಸ್ನಾನಕ್ಕೆ ತೆರಳಿದ ಸಹೋದರಿಯರು ಅನುಮಾನಾಸ್ಪದವಾಗಿ ಸಾವು

ಗ್ಯಾಸ್ ಗೀಸರ್ ಸೋರಿಕೆಯಿಂದ ಸಾವನ್ನಪ್ಪಿರುವ ಶಂಕೆ 

ಕುಶಾಲನಗರ, ಅ 25:ಸ್ನಾನ ಮಾಡಲು ತೆರಳಿದ ಯುವಯಿಯರಿಬ್ಬರು ಅನುಮಾನಸ್ಪಾದವಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ಬೆಟ್ಟದಪುರದಲ್ಲಿ ಸಂಭವಿಸಿದೆ.ಬೆಟ್ಟದಪುರ ಗ್ರಾಮದ ನಿವಾಸಿಗಳಾದ ಗುಲ್ಫಾರ್ಮ್ (23) ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು.ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾಗ ಘಟನೆ ನಡೆದಿದೆ.

ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿಲ್ಲ.
ಅನುಮಾನಗೊಂಡ ತಂದೆ ಅಲ್ತಾಫ್‌ ಬಾಗಿಲು ಬಡಿದಿದ್ದಾರೆ
ಆಗಲೂ ಬಾಗಿಲು ತೆಗೆದಿಲ್ಲ ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರುವುದು ಗೊತ್ತಾಗಿದೆ
ತಕ್ಷಣ ಇಬ್ಬರನ್ನೂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ
ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Related Articles

Leave a Reply

Your email address will not be published. Required fields are marked *

Back to top button
error: Content is protected !!