ಕುಶಾಲನಗರ, ಅ 28: ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ನೂತನವಾಗಿ ಇ – ಗ್ರಂಥಾಲಯವನ್ನು ಉದ್ಘಾಟನೆ ಮಾಡಿದರು.
ಸುಮಾರು 20,000 ಪುಸ್ತಕಗಳು ಈ ಗ್ರಂಥಾಲಯದಲ್ಲಿ ಲಭ್ಯವಿದ್ದು ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಅನುಕೂಲವಾಗಿದೆ ಎಂದು ಅವರು ಪ್ರಶಂಸಿಸಿದರು. ಈ ಸಂದರ್ಭ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರ ವೃಂದದವರು ಇದ್ದರು.
Back to top button
error: Content is protected !!