ಕುಶಾಲನಗರ, ಅ 31: ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಕಲಾರಂಭ 2025 ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಕ್ಕಳ ತಜ್ಞ ಡಾ.ನವೀನ್ ಕುಮಾರ್ ಬಿ.ಸಿ., ಡಿಕೆಡಿ ವಿನ್ನರ್ ರಾಹುಲ್ ರಾವ್ ಭಾಗಿಯಾಗಿದ್ದರು.
ಎಂಜಿಎಂ ಕಾಲೇಜು ಪ್ರಾಂಶುಪಾಲೆ ಲಿಖಿತಾ, ವಿವೇಕಾನಂದ ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಸಂಸ್ಥೆ ಆಡಳಿತಾಧಿಕಾರಿ ಮಹೇಶ್ ಅಮೀನ್, ಟ್ರಸ್ಟಿ ನಂಜಪ್ಪ ಸೇರಿದಂತೆ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳ ಪೋಷಕರು ಇದ್ದರು.
Back to top button
error: Content is protected !!