ಕುಶಾಲನಗರ, ನ 10: ಕುಶಾಲನಗರದ ಅನುಗ್ರಹ ಪದವಿಪೂರ್ವ ಕಾಲೇಜಿನ ಜೀವನ್ ಹೆಚ್ ಎಸ್ ಮತ್ತು ಜೀವನ್ ಕೆಎಸ್ ಎಂಬ ವಿದ್ಯಾರ್ಥಿಗಳು ಜಿಮ್ನಾಸ್ಟಿಕ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಕಾಲೇಜಿನ ಇವರನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಉಪಾಧ್ಯಕ್ಷರು ನಿರ್ದೇಶಕರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು ಉಪನ್ಯಾಸಕ ವೃಂದದವರು ಅಭಿನಂದಿಸಿರುತ್ತಾರೆ
Back to top button
error: Content is protected !!