ಕುಶಾಲನಗರ, ನ 10: ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ.ಕಾಡಾನೆ ದಾಳಿಗೆ ಕಾರ್ಮಿಕ ಬಲಿ.
ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ ಗುಂಡಿ ಕಾಫಿ ತೋಟದಲ್ಲಿ ಘಟನೆ.
ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಏಕಾಏಕಿ ಬಂದು ದಾಳಿ ಮಾಡಿದ ಕಾಡಾನೆ.
ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ ಹನುಮಂತ(57)
ಜೊತೆಯಲಿದ್ದ ಮತ್ತೋರ್ವ ಕಾರ್ಮಿಕ ಪ್ರಾಣಾಪಾಯದಿಂದ ಪಾರು
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಭೇಟಿ.
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಸರ್ಕಾರ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷವೇ ಕಾರಣ
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಆರೋಪ .
ಕಾಡಾನೆ ಹಾವಳಿ ಶಾಶ್ವತ ತಡೆಗೆ AITUC ಮುಖಂಡ ಸೋಮಪ್ಪ
ಒತ್ತಾಯ.
Back to top button
error: Content is protected !!