ಕುಶಾಲನಗರ, ನ 12: ನಾಳೆ ಗುರುವಾರ (ನ.13) ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ತಮ್ಮ ಅಹವಾಲುಗಳಿದ್ದಲ್ಲಿ ಸಂಸದರ ಗಮನಕ್ಕೆ ತರುವಂತೆ ನಂಜರಾಯಪಟ್ಟಣ ಗ್ರಾಪಂ ಸದಸ್ಯರೂ ಆದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಕೆ.ಚಂದ್ರ ಈ ಮೂಲಕ ಕೋರಿದ್ದಾರೆ.
Back to top button
error: Content is protected !!