ಪ್ರಕಟಣೆ

ಹೆಚ್.ಶಿವರಾಮೇಗೌಡರ ಕರವೇಗೆ ಹಲವು ಪದಾಧಿಕಾರಿಗಳ ರಾಜೀನಾಮೆ

ಕುಶಾಲನಗರ, ಮಾ 26: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ, ಜಿಲ್ಲಾ ಉಪಾಧ್ಯಕ್ಷ ಸೇರಿದಂತೆ ಕುಶಾಲನಗರ ಮತ್ತು ತಾಲೂಕು ಮಟ್ಟದ 22 ಮಂದಿ ಪದಾಧಿಕಾರಿಗಳು ಸಂಘಟನೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಾಧ್ಯಕ್ಷರು ಈ ರಾಜೀನಾಮೆ ಯನ್ನು ಅಂಗೀಕರಿಸಿದ್ದಾರೆ ಎಂದು ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!