ಸಭೆ

ಸಂವಿಧಾನ ದಿನಾಚರಣೆ ಆಚರಣೆ ಸಂಬಂಧ ಪೂರ್ವಭಾವಿ ಸಭೆ

ಕುಶಾಲನಗರ, ನ 21: ನವೆಬರ್ 26ರಂದು ನಡೆಯಲಿರುವ ಸಂವಿಧಾನ ದಿನಾಚರಣೆ ಆಚರಣೆ ಮಾಡಲು ಕುಶಾಲನಗರ ತಾಲೂಕು ದಂಡಾಧಿಕಾರಿಗಳಾದ ಕಿರಣ್ ಗೌರಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕರೆಯಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಕುಶಾಲನಗರ ತಾಲೂಕು ದಂಡಾಧಿಕಾರಿಗಳಾದ ಕಿರಣ್ ಗೌರಯ್ಯ ನಾವು ಈ ಪ್ರಮುಖ ಸರ್ಕಾರಿ ಹುದ್ದೆಯಲ್ಲಿ ಇದ್ದೇನೆ ಎಂದರೆ ಅದು ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವಂತಹ ಸಂವಿಧಾನ ಇಂಥ ದಿನವನ್ನು ನಾವುಗಳು ಅರ್ಥಪೂರ್ಣವಾಗಿ ಆಚರಣೆ ಮಾಡಲು ಸಿದ್ಧರಾಗಬೇಕು ಬಾಬಾ ಸಾಹೇಬ್ ಅಂಬೇಡ್ಕರ್ ಎಲ್ಲಾ ಸಮುದಾಯದ ನಾಯಕರು ಎಂದು ಸಭೆಯಲ್ಲಿ ತಿಳಿಸಿದರು ಇದೇ ಸಂದರ್ಭ ನರೇಗಾ ಇಲಾಖೆಯಸಹಾಯಕ ನಿರ್ದೇಶಕರಾದ ಶ್ರೀನಿವಾಸ್ ಪುರಸಭೆ ಮುಖ್ಯ ಅಧಿಕಾರಿ ಗಿರೀಶ್. ಉದಯ್ ಕುಮಾರ್. ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳು. ವಿವಿಧ ಸಂಘಟನೆಯ ಮುಖಂಡರುಗಳಾದ. ಕೆ ಬಿ ರಾಜು. ಕಾವಲು ಪಡೆ ಜಿಲ್ಲಾಧ್ಯಕ್ಷ ಕೃಷ್ಣ. ಚಂದನ್ ಕುಮಾರ್. ಶಾಲಾ ಮುಖ್ಯೋಪಾಧ್ಯರು ಮತ್ತಿತರು ಹಾಜರಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!