ಕುಶಾಲನಗರ, ನ 27:: ಹಾರಂಗಿ ಬಳಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ಎನ್ ಸಿ ಸಿ ವಿದ್ಯಾರ್ಥಿಗಳ ತಂಡ ಎನ್ ಸಿ ಸಿ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಹಾರಂಗಿ ಜಲಾಶಯದ ಪರಿಸರವನ್ನು ಸ್ವಚ್ಛಗೊಳಿಸಿದರು.
ಇಲ್ಲಿಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಅಲ್ಲಲ್ಲಿ ಬಿಸಾಕಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ನಿಂಗಪ್ಪ, ಪ್ರಾಂಶುಪಾಲರಾದ ಎಸ್.ಎಂ. ಸತ್ಯ ಸುಲೋಚನಾ,
ಶಾಲೆಯ ಎನ್ ಸಿ ಸಿ ಅಧಿಕಾರಿ ಹರೀಶ್ ಕುಮಾರ್ ಇದ್ದರು.
Back to top button
error: Content is protected !!