ಕುಶಾಲನಗರ, ಅ 14: ನಾಳೆ ಕೊಡಗಿನಲ್ಲಿ ನಡೆಯಲಿರುವ ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನದಲ್ಲಿ ಜಿಲ್ಲೆಯ ವಿವಿಧ ಸಂಘಸಂಸ್ಥೆಗಳು, ಅಧಿಕಾರಿಗಳು, ಸಾರ್ವಜನಿಕರು ಪಕ್ಷಾತೀತವಾಗಿ ಭಾಗಿಯಾಗಿ ಸ್ವಚ್ಚತೆಯ ಅರಿವು ಮೂಡಿಸುವಂತೆ ಶಾಸಕ ಡಾ.ಮಂತರ್ ಗೌಡ ಅವರು ಬಸವನಹಳ್ಳಿಯಲ್ಲಿ ಕರೆ ನೀಡಿದರು. ಸ್ವಚ್ಛತೆ ಒಂದು ದಿನದ ಕಾರ್ಯಕ್ರಮವಾಗದೆ ದಿನನಿತ್ಯ ನಮ್ಮ ಪರಿಸರ ಸಂರಕ್ಷಣೆ, ಸ್ವಚ್ಚತೆ ಕಾಪಾಡುವಲ್ಲಿ ಸಾರ್ವಜನಿಕರು ತಮ್ಮ ಜವಾಬ್ದಾರಿ ತೋರಬೇಕಿದೆ ಎಂದು ಕರೆ ನೀಡಿದರು.
Back to top button
error: Content is protected !!