ಕುಶಾಲನಗರ, ಅ 25: ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣ ಗೌಡ ಬಣದ ಕೊಡಗು ಜಿಲ್ಲಾ ನೂತನ ಅಧ್ಯಕ್ಷರಾಗಿ ಕೂಡಿಗೆ ಹೆಗ್ಗಡಳ್ಳಿ ಗ್ರಾಮದ ಕೆ.ಪಿ.ರಾಜು ಅವರನ್ನು ನೇಮಕಗೊಳಿಸಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.