ಕುಶಾಲನಗರ, ಆ 18: ಕುಶಾಲನಗರ, ಆ 18: ಕೊಡಗು ಜಿಲ್ಲಾ ಪ್ರವಾಸದಲ್ಲಿರುವ ಲೋಕಸಭಾ ಸ್ಥಾಯಿ ಸಮಿತಿ ಸಮೀಪದ ಗುಡ್ಡೆಹೊಸೂರು ಗ್ರಾಪಂಗೆ ಗುರುವಾರ ಭೇಟಿ ನೀಡಿದರು.
ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ ಮತ್ತು ಇತರೆ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಮಿತಿ ಅಧ್ಯಕ್ಷ ಪ್ರತಾಪ್ ರಾವ್ ಜಾಧವ್ ಅಧ್ಯಕ್ಷತೆಯ ತಂಡದಲ್ಲಿ 12 ಮಂದಿ ಎಂಪಿ ಗಳು ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Back to top button
error: Content is protected !!