ಕಾರ್ಯಕ್ರಮ

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಕುಶಾಲನಗರ, ಡಿ 16: ಕೊಡಗು‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಾಂಸ್ಕೃತಿಕ ವೇದಿಕೆ ಉದ್ಘಾಟನಾ ಕಾರ್ಯಕ್ರಮ ಹುಣಸೆವಾಡಿಯ ಕೂರ್ಗ್ ವಾಟರ್ ಪಾರ್ಕ್ ನಲ್ಲಿ ನಡೆಯಿತು. ತುಕಾಲಿ ಸ್ಟಾರ್ ಖ್ಯಾತಿಯ ಸಂತೋಷ್ ಕಾರ್ಯಕ್ರಮ ಉದ್ಘಾಟಿಸಿದರು. ಮಿಮಿಕ್ರಿ ಮೂಲಕ‌ ನೆರೆದಿದ್ದವರನ್ನು ರಂಜಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!