ಪ್ರಕಟಣೆ

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಬಿ.ಎ.ದಿನೇಶ್ ನೇಮಕ

ಕುಶಾಲನಗರ, ಅ 29 : ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ ) ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಉದ್ಯಮಿ ಕನ್ನಡ ಪರ ಹೋರಾಟಗಾರ ಕುಶಾಲನಗರದ ಬಿ.ಎ.ದಿನೇಶ್ ಅವರನ್ನು ನೇಮಿಸಲಾಗಿದೆ. ಬುಧವಾರ ಬೆಂಗಳೂರಿನಲ್ಲಿರುವ ವೇದಿಕೆಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಶಿವರಾಮೇಗೌಡ ಅವರು ನೇಮಕ ಪತ್ರವನ್ನು ನೀಡುವ ಮೂಲಕ ಕೊಡಗು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!