ಕುಶಾಲನಗರ, ನ 18:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ, ಮತ್ತು ಕೂರ್ಗ್ ಪದವಿಪೂರ್ವ ಕಾಲೇಜು ಗೋಣಿಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ
ಸಯುಕ್ತಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ನಿರ್ದೇಶಕರು, ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಎಲ್ಲಾ ಉಪನ್ಯಾಸಕ ವೃಂದದವರು ಮತ್ತು ಆಡಳಿತ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ
Back to top button
error: Content is protected !!