ಆರೋಗ್ಯ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಭೋದಕ ಆಸ್ಪತ್ರೆಯಲ್ಲಿ ಸೂಪರ್‌ ಸ್ಪೆಷಾಲಿಟಿ ನೆಫ್ರೋಲಜಿ ತಜ್ಞ ವೈದ್ಯರ ನೇಮಕ

ಕುಶಾಲನಗರ, ಜೂ 17: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಡಾ. ಎಂ.ಎನ್‌. ಆತೀಶ್‌ (ಡಿ.ಎಂ ನೆಫ್ರೋಲಜಿ) ಸೂಪರ್‌ ಸ್ಪೆಷಾಲಿಟಿ ತಜ್ಞ ವೈದ್ಯರನ್ನು ನೇಮಿಸಲಾಗಿದ್ದು ಪ್ರತಿ ವಾರದ ಬುಧವಾರ ನೆಫ್ರೋಲಜಿ ಕ್ಲೀನಿಕ್‌ ಅನ್ನು ಆಸ್ಪತ್ರೆಯಲ್ಲಿ ಪ್ರಾರಂಬಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಮೂತ್ರಪಿಂಡ ಸಂಬಂದಿತ ಸಮಸ್ಯೆ ಇರುವವರು, ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವವರು ಹಾಗೂ ನೆಫ್ರೋಲಜಿಗೆ ಸಂಬಂದಿತ ಯಾವುದೇ ಸಮಸ್ಯೆಗಳಿದಲ್ಲಿ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಸದರಿ ದಿನದಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಭೋದಕ ಆಸ್ಪತ್ರೆಗೆ ಭೇಟಿ ನೀಡಿ ಸದುಪಯೋಗಪಡೆದುಕೊಳ್ಳುವಂತೆ ಕೋರಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!