ಪ್ರಕಟಣೆ

ಕರವೇ ಮಹಿಳಾ ಘಟಕದ ಕೊಡಗು ಜಿಲ್ಲಾ ನೂತನ ಪದಾಧಿಕಾರಿಗಳ ನೇಮಕ

ಕುಶಾಲನಗರ, ಆ 03:ಕರ್ನಾಟಕ ರಕ್ಷಣಾ ವೇದಿಕೆಯ ಕೇಂದ್ರ ಕಚೇರಿಯಲ್ಲಿ, ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರ ನೇತೃತ್ವದಲ್ಲಿ ಜ್ಯೋತಿ ಕುದುಪಜೆ ಅವರನ್ನು ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಹಾಗೂ ದಿವ್ಯ ದೇವಾಂಗರನ್ನು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕೃತವಾಗಿ ನೇಮಕ ಮಾಡಲಾಯಿತು.
ಈ ನೇಮಕಾತಿ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಸಂಚಾಲಕರಾದ ದೀಪಾ ಪೂಜಾರಿಯವರು ಕೇಂದ್ರ ಕಚೇರಿಯಲ್ಲಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!