ಕುಶಾಲನಗರ: ನಂಜರಾಯಪಟ್ಟಣ ಸ.ಮಾ.ಪ್ರಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಗ್ರಾಮೀಣ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು.ಶಾಲಾ ಶಿಕ್ಷಕ ಮೀನಾಕ್ಷಿ ವಾರ್ಷಿಕ ಶಾಲಾ ವರದಿ ವಾಚಿಸಿದರು.
ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ, ಉಪಾಧ್ಯಕ್ಷೆ ಕುಸುಮಾ, ಸದಸ್ಯೆ ಸಮೀರಾ, ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶೃತಿ, ಉಪಾಧ್ಯಕ್ಷೆ ಮಿನಿ, ಹಳೆ ವಿದ್ಯಾರ್ಥಿಗಳಾದ ಟಿ.ಕೆ.ಸೋಮನ್, ಟಿ.ಕೆ. ರಘು ರುದ್ರಪ್ಪ, ಕೆದಂಬಾಡಿ ಚೇತನ್, ಕಾಳಯ್ಯ, ರವಿ ಬೆಳ್ಯಪ್ಪ, ಮಾಜಿ ಸೈನಿಕ ಮುಸ್ತಾಫ, ಡಿ.ಆರ್.ಎಫ್.ಒ ಸಚಿನ್ ನಿಂಬಾಳ್ಕರ್, ಇಸಿಒ ಯಾದಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕ ಕರುಂಬಯ್ಯ, ಮುಖ್ಯ ಶಿಕ್ಷಕಿ ಸರಳಾ ರಾಣಿ, ದಾನಿಗಳಾದ ಗಣಪತಿ, ಅಮೀರ್, ಕೋಟುಮಾಡ ಪವನ್, ಹಳೆ ವಿದ್ಯಾರ್ಥಿ ಸಂಘದ ಖಜಾಂಚಿ ಹ್ಯಾರಿಸ್ ಸೇರಿದಂತೆ ಶಾಲಾಭಿವೃದ್ದಿ ಸಮಿತಿ ಸದಸ್ಯರುಗಳು, ಶಿಕ್ಷಕ ವೃಂದದವರು, ಪೋಷಕರು ಇದ್ದರು.
Back to top button
error: Content is protected !!