ಕುಶಾಲನಗರ, ಜ 26:
ಕುಶಾಲನಗರ ಕೂಡುಮಂಗಳೂರು ಪಂಚಾಯತಿ ವ್ಯಾಪ್ತಿಯ (ಹಾರಂಗಿ )ಹುಲುಗುಂದ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ
ಗಣರಾಜ್ಯೋತ್ಸವ ಮತ್ತು ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿ ಗ್ರಾಮಸ್ಥರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ನಂತರ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದಂತ ಭಾಸ್ಕರ್ ನಾಯಕ್ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ 2026-27ನೇ ಶೈಕ್ಷಣಿಕ ಸಾಲಿನಿಂದ L.K.G TO 1st STANDARD English Medium ಪ್ರಾರಂಭ ಮಾಡುವ ಸಲುವಾಗಿ ದಾಖಲಾತಿ ಪ್ರಾರಂಭ ಮಾಡಲು ಚಾಲ್ತಿ ನೀಡಿದರು ಈ ಸಂದರ್ಭ ಸದಸ್ಯರಾದ ಮಣಿಕಂಠರವರು ಮತ್ತು SDMC ಅಧ್ಯಕ್ಷರಾದ ಗಿರೀಶ್ ಮತ್ತು ಪದಾಧಿಕಾರಿಗಳು ಶಾಲೆಯ ಮುಖ್ಯ ಶಿಕ್ಷಕರಾದ ರಾಜಣ್ಣ ರವರು ಮತ್ತು ಶಿಕ್ಷಕರು ಗ್ರಾಮಸ್ಥರು ಉಪಸ್ಥಿತರಿದ್ದರು
Back to top button
error: Content is protected !!