ಕಾಮಗಾರಿ

ಹಳೆ ಕೂಡಿಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕುಶಾಲನಗರ, ಫೆ 02: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೆ ಕೂಡಿಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರೂ 10 ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.

ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ರಾವ್, ಅನಂತ, ಶಿವಕುಮಾರ್, ಶ್ರೀ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಸ್. ಚಂದ್ರು ಸೇರಿದಂತೆ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!